ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಮಹಾಸ್ಫೋಟ ಸಂಭವಿಸಿದ್ದು, ವೈದ್ಯಕೀಯ ತುರ್ತು ಪರಿಸ್ಥಿತಿಯಿಲ್ಲದೇ ಅನಗತ್ಯವಾಗಿ ಆಸ್ಪತ್ರೆಗಳಿಗೆ ತೆರಳಬೇಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಕೊರೊನಾವೈರಸ್ ಪಾಸಿಟಿವಿಟಿ ದರ ಶೇ.15ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 32,793 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 7 ಮಂದಿ ಪ್ರಾಣ ಬಿಟ್ಟಿದ್ದು, 4,273 ಸೋಂಕಿತರು ಗುಣಮುಖರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.