ಕಾರ್ಕಳ (ವಿಶ್ವ ಕನ್ನಡಿಗ ನ್ಯೂಸ್) : 2022 ನೇ ಮಾರ್ಚ್/ಎಪ್ರಿಲ್ ನಲ್ಲಿ ನಡೆದ SSLC ಪರೀಕ್ಷೆಯಲ್ಲಿ ಕಾರ್ಕಳ ತಾಲೂಕಿನ ನಿಟ್ಟೆಯ ಡಾ| ಎನ್.ಎಸ್.ಎ.ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ನಿಖಿಲ್ ನಾಯಕ್ ಅವರು ಮರುಮೌಲ್ಯಮಾಪನದ ನಂತರ 622/625 ಅಂಕಗಳನ್ನು ಹಾಗೂ ಹಿಂದಿ, ಗಣಿತ ಮತ್ತು ಸಮಾಜ ವಿಜ್ಞಾನ ವಿಷಯ ಗಳಲ್ಲಿ ಗರಿಷ್ಠ ಅಂಕಗಳನ್ನು (100/100) ಪಡೆಯುವುದರೊಂದಿಗೆ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.