(www.vknews.in) : ಏಪ್ರಿಲ್ 22ರಿಂದ ಮೇ.18ರವರೆಗೆ ನಡೆದಿದ್ದ ದ್ವಿತೀಯ ಪಿಯು ಫಲಿತಾಂಶವನ್ನು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಬೆಳಿಗ್ಗೆ 11ಕ್ಕೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಬಿಡುಗಡೆ ಮಾಡಲಿದ್ದಾರೆ.
ಈ ಬಳಿಕ ದ್ವಿತೀಯ ಪಿಯು ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ http://www.karresult.nic.in ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.