(www.vknews.in) : ಹನ್ನೊಂದು ಜಿಲ್ಲೆಗಳಿಗೆ ಎನ್ ಎಸ್ ಯು ಐ ಯ ಸಾಮಾಜಿಕ ಜಾಲತಾಣ ಸಂಯೋಜಕರ ನೇಮಕ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಟಿ ಎಂ ಶಾಜ್ ತೆಕ್ಕಿಲ್ ನೇಮಕವಾಗಿದ್ದಾರೆ.
ಸುಳ್ಯ ಸಂಪಾಜೆ ಗ್ರಾಮದ ಗೂನಡ್ಕ ತೆಕ್ಕಿಲ್ ಹೈಸ್ಕೂಲಿನ ಮಾಜಿ ವಿದ್ಯಾರ್ಥಿ ನಾಯಕ ಟಿ ಎಂ ಶಾಜ್ ತೆಕ್ಕಿಲ್ ರವರನ್ನು ಎನ್ ಎಸ್ ಯು ಐ ನ ದಕ್ಷಿಣ ಕನ್ನಡ ಜಿಲ್ಲಾ ಸಾಮಾಜಿಕ ಜಾಲತಾಣದ ಸಂಯೋಜಕರಾಗಿ, ರಾಜ್ಯದ ಎನ್ ಎಸ್ ಯು ಐ ಅಧ್ಯಕ್ಷರಾದ ಕೀರ್ತಿ ಗಣೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ರೇವಾ ಕಾಲೇಜಿನಲ್ಲಿ ಪಿಯುಸಿ ವಿದ್ಯಾಭ್ಯಾಸದ ಮುಗಿಸಿದ ಟಿ ಎಂ ಶಾಜ್ ಹಿರಿಯ ಕಾಂಗ್ರೇಸ್ ಮುಖಂಡರಾದ ಟಿ ಎಂ ಶಾಹೀದ್ ತೆಕ್ಕಿಲ್ ರವರ ಪುತ್ರ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.