ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) ; ಟಿಪ್ಪು ಸುಲ್ತಾನ್ ಬ್ಯಾನರನ್ನು ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಮಂಜುನಾಥ್ ನೀಡಿದ ದೂರಿನ ಮೇರೆಗೆ ಎಫ್ ಐಆರ್ ದಾಖಲಿಸಿಕೊಂಡಿದ್ದ ಬೆಂಗಳೂರು ಪೊಲೀಸರು ಪುನೀತ್ ಕೆರೆಹಳ್ಳಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.
ತಡರಾತ್ರಿ ಪುನಿತ್ ಕೆರೆಹಳ್ಳಿ ಸೇರಿ ಕಿಡಿಗೇಡಿಗಳ ಗುಂಪೊಂದು ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ವಿಡಿಯೋ ಮಾಡಿ ವೈರಲ್ ಮಾಡಿದ್ದರು. ಇದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಈ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಸನ್ ಗಳಡಿ ಕೇಸ್ ದಾಖಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.