ಮಂಗಳೂರು (www.vknews.in) ; ಸುಭಾಷ್ ನಗರ ಕುತ್ತಾರ್ ಇಲ್ಲಿನ ಬದ್ರಿಯಾ ಜುಮಾ ಮಸೀದಿಯಲ್ಲಿ ಆಗಸ್ಟ್ 28 ರವಿವಾರ ಮಗ್ರಿಬ್ ನಮಾಝ್ ಬಳಿಕ ಬಹು ಝೈನುಲು ಉಲಮಾ ಮಾಣಿ ಉಸ್ತಾದ್ ರವರ ನೇತೃತ್ವದಲ್ಲಿ ಸ್ವಲಾತ್ ಮಜ್ಲಿಸ್ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆ ಮಸೀದಿ ಅಧ್ಯಕ್ಷ ಹಾಜಿ ಅಬ್ದುಲ್ ಹಮೀದ್ ವಹಿಸಲಿದ್ದು ಖತೀಬ್ ಅಹ್ಮದ್ ಕಬೀರ್ ಸಅದಿ ಉಳ್ಳಾಲ ಸ್ವಾಗತ ಮಾಡಲಿರುವರು ಎಂದು ಮಸೀದಿ ಕಾರ್ಯದರ್ಶಿ ಅಶ್ಫಾಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.