ಉಡುಪಿ :(ವಿಶ್ವ ಕನ್ನಡಿಗ ನ್ಯೂಸ್ ):ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಶಾಸಕರಾದ ಕೆ.ರಘುಪತಿ ಭಟ್ ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಲಾಲಾಜಿ.ಆರ್.ಮೆಂಡನ್, ದಿ ಮೈಸೂರು ಎಲೆಕ್ಟಿçಕಲ್ ಇಂಡಸ್ಟಿಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎಎಸ್ಪಿ ಎಸ್.ಟಿ ಸಿದ್ಧಲಿಂಗಪ್ಪ, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.