ಶ್ರೀನಗರ (ವಿಶ್ವ ಕನ್ನಡಿಗ ನ್ಯೂಸ್) : ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ 73 ರ ಹರೆಯದ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಕಾಂಗ್ರೆಸ್ ಜೊತೆಗಿನ ಐದು ದಶಕಗಳ ಒಡನಾಟಕ್ಕೆ ಅಂತ್ಯವಾಡಿದ್ದಾರೆ. ಇದೀಗ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸಿನ ಮತ್ತೆ ಮೂವರು ನಾಯಕರು ಸೋಮವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಮಾಜಿ ಉಪ ಸ್ಪೀಕರ್ ಗುಲಾಂ ಹೈದರ್ ಮಲಿಕ್ ಸೇರಿದಂತೆ ಇನ್ನೂ ಮೂವರು ಕಾಂಗ್ರೆಸ್ ನಾಯಕರು ಸೋಮವಾರ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.