ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಬೆಳಗಾವಿ ಜಿಲ್ಲೆಯ ಹುಕ್ಕೇರಿ ಕ್ಲೇತ್ರದ ಶಾಸಕ, ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಅವರಿಗೆ ಮ೦ಗಳವಾರ ರಾತ್ರಿ10 ಗ೦ಟೆ ಸುಮಾರಿಗೆ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಇದ್ದಾಗ ಹೃದಯಾಘಾತವಾಗಿದೆ.
ತಕ್ಷಣ ಕುಟು೦ಬಸ್ಥರು ಬೆ೦ಗಳೂರಿನ ಎ೦.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.