ಮಸ್ಕತ್(ವಿಶ್ವಕನ್ನಡಿಗ ನ್ಯೂಸ್): KCF ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಉಮ್ರಾ ಯಾತ್ರೆ 2022 ಅಕ್ಟೋಬರ್ 5 ರಂದು ಹೊರಡಲಿದ್ದು ಈ ಪ್ರಯುಕ್ತ ಯಾತ್ರಾರ್ಥಿಗಳಿಗೆ ಉಮ್ರಾ ತರಬೇತಿ ಶಿಬಿರವು ಇಂದು ಅಬ್ದುಲ್ ಸಲಾಮ್ ಮದನಿ ಇವರ ನೇತೃತ್ವ ದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ KCF ಒಮಾನ್ ಉಮ್ರಾ ಯಾತ್ರೆಯ ಅಮೀರ್ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ತಂಙಳ್ ಕೊಡಗು, ಉಬೈದುಲ್ಲಾ ಸಖಾಫಿ ಮಿತ್ತೂರು ಇವರು ಉಪಸ್ಥಿತರಿದ್ದರು. ಕೆಸಿಎಫ್ ಒಮಾನ್ ಸಂಘಟನಾ ಕಾರ್ಯದರ್ಶಿ ಸಫ್ವಾನ್ ಸ್ವಾಗತಿಸಿ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.