(www.vknews.in) ನೂಜಿಬೈಲು ಅಂಗನವಾಡಿ ಕೇಂದ್ರ ಮಂಚಿ ಇದರ ಅಂಗವಾಗಿ ಗಾಂಧಿ ಜಯಂತಿ ಕಾರ್ಯಕ್ರಮಆಚರಿಸಲಾಯಿತು .
ಸೂಪರ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ಇದರ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕೊಟ್ಟಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಶಿಶು ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಲೋಲಾಕ್ಷಿ ಪ್ರಾಸ್ತಾವಿಕ ಭಾಷಣ ಮಾಡಿದರು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಸ್ವಾಗತಿಸಿದರು.ಮುಖ್ಯ ಅತಿಥಿಗಳಾಗಿ ಆಶಾ ಕಾರ್ಯಕರ್ತೆ ಶ್ರೀಮತಿ ಗೀತಾ ಕೇಶವ, ಸಾಮಾಜಿಕ ಕಾರ್ಯಕರ್ತ ಹನಿಫ್ ಎಂ. ಎ,ಮುಹಮ್ಮದ್ ಮೂಸಾ, ಶ್ರೀಮತಿ ಮಲ್ಲಿಕಾ,ಶಮಿಮ. ಎಂ. ಎ, ಶ್ರೀಮತಿ ಮಮತಾ ,ಶ್ರೀಮತಿ ರೆಹನಾ. ಎಂ .ಮತ್ತು ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಅಂಗನವಾಡಿ ಸಹಾಯಕಿ ಶ್ರೀಮತಿ. ರೇಶ್ಮಾ ಲೋಕೇಶ್ ಧನ್ಯವಾದ ಸಮರ್ಪಿಸಿದರು. ಕೊನೆಗೆ ಸಿಹಿತಿಂಡಿ ವಿತರಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.