ವಿಟ್ಲ (ವಿಶ್ವ ಕನ್ನಡಿಗ ನ್ಯೂಸ್) ; ದೇರಳಕಟ್ಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ವಿಟ್ಲ ನಿವಾಸಿ ಮೃತಪಟ್ಟಿದ್ದಾರೆ. ಮೃತರನ್ನು ದೇರಳಕಟ್ಟೆ ಪಬ್ಲಿಕ್ ಸ್ಕೂಲ್ ಶಿಕ್ಷಕರಾದ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
ಇವರು ವಿಟ್ಲ ನಿರಕ್ಕಣಿ ನಿವಾಸಿ ಅಬ್ಧುಲ್ ರಜಾಕ್ ಅವರ ಸಹೋದರರಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.