ಆಲಪ್ಪುಝ (ವಿಶ್ವ ಕನ್ನಡಿಗ ನ್ಯೂಸ್) : ಕೇರಳದ ಆಲಪ್ಪುಝದಲ್ಲೂ ಬುಲ್ಡೋಜರ್ ಮೂಲಕ ಚಾರುಮೂಟ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಂಗಡಿಯನ್ನು ಕೆಡವಲಾಗಿದೆ. ನೂರನಾಡು ಮೂಲದ ಶೈಜುಖಾನ್ ಎಂಬುವವರ ಅಂಗಡಿಯನ್ನು ಬುಲ್ಡೋಜರ್ನಿಂದ ಕೆಡವಲಾಗಿದೆ. ಅಬಕಾರಿ, ಪೊಲೀಸ್ ಹಾಗೂ ಪಂಚಾಯತ್ ಅಧಿಕಾರಿಗಳ ನೇತೃತ್ವದಲ್ಲಿ ಕ್ರಮ ಜರುಗಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.