ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ರೈಲು ಡಿಕ್ಕಿಯಾಗಿ ಪುತ್ತೂರು ಬನ್ನೂರಿನ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಅಮೇರಿಕದ ಐಯೋವಾದಲ್ಲಿ ಡಿ.9ರಂದು ನಡೆದಿದೆ. ಮೈಸೂರಿನಲ್ಲಿ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ, ಬನ್ನೂರು ನಿವಾಸಿ ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ(30ವ)ರವರು ಮೃತಪಟ್ಟ ವಿದ್ಯಾರ್ಥಿ.
ಅಮೇರಿಕದಲ್ಲಿ ಕಳೆದ ಎರಡು ವರ್ಷಗಳಿಂದ ಉನ್ನತ ವ್ಯಾಸಾಂಗ ಮಾಡುತ್ತಿರುವ ಅವರು, ಮದ್ರಾಸ್ ಐಐಟಿ ವಿದ್ಯಾರ್ಥಿಯಾಗಿದ್ದಾರೆ. ಮೃತರು ತಂದೆ ಅನಂತಕೃಷ್ಣ ರಾವ್ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.