ಕೋಟ (ವಿಶ್ವ ಕನ್ನಡಿಗ ನ್ಯೂಸ್) : ಮಂಗಳವಾರ ಬೆಳಿಗ್ಗೆ ಕೋಟ ಪಡುಕರೆಯ ತನ್ನ ಮನೆಯಲ್ಲೇ ಯುವತಿಯೋರ್ವಳು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಕೋಟ ಪಡುಕರೆ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ ಕಛೇರಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಭವ್ಯ ಮೃತಪಟ್ಟಿರುವ ಯುವತಿ. ಮೃತಪಟ್ಟಿರುತ್ತಾರೆ. ಮೃತರು ಪತಿ, ತಂದೆ, ತಾಯಿ, ಸಹೋದರ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.