ಕತಾರ್(ವಿಶ್ವಕನ್ನಡಿಗ ನ್ಯೂಸ್): ಕತಾರ್ನಲ್ಲಿ ನಡೆದ FIFA ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಅರ್ಜೆಂಟಿನಾ ಸೋಲಿಸಿದ ಫ್ರಾನ್ಸ್ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
23 ವರ್ಷದ ಫ್ರಾನ್ಸ್ ಫಾರ್ವರ್ಡ್ ಆಟಗಾರ 1966 ರಿಂದ ಮೊದಲ ವಿಶ್ವಕಪ್ ಫೈನಲ್ ಹ್ಯಾಟ್ರಿಕ್ ಗೋಲುಗಳೊಂದಿಗೆ ಅಭಿಮಾನಿಗಳ ಮನಗೆದ್ದ ಕಿಲಿಯನ್ ಎಂಬಾಪೆ ಗೋಲ್ಡನ್ ಬೂಟ್ ಗೆದ್ದಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.