ಕೋಝೀಕ್ಕೋಡ್ (ವಿಶ್ವ ಕನ್ನಡಿಗ ನ್ಯೂಸ್) ; ಯೂತ್ ಲೀಗ್ ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸಯ್ಯದ್ ಮುನವರಲಿ ಶಿಹಾಬ್ ತಂಙಳ್ ಅವರು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿ ಮಾಡಿದರು. ಯೂತ್ ಲೀಗ್ ಪ್ರಧಾನ ಕಾರ್ಯದರ್ಶಿ ಪಿ.ಕೆ.ಫಿರೋಜ್, ಸೈಯದ್ ಫೈಸಲ್ ಬಾಫಾಕಿ ತಂಙಳ್ ಉಪಸ್ಥಿತರಿದ್ದರು.
ಕಾಂತಪುರಂ ಉಸ್ತಾದರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ ತಂಡವು ಉಸ್ತಾದರಿಗೆ ಉತ್ತಮ ಆರೋಗ್ಯವನ್ನು ನೀಡಲಿ ಮತ್ತು ಸಮಾಜಕ್ಕೆ ಸಕ್ರಿಯ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಎಸ್ವೈಎಸ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಅಬ್ದುಲ್ ಹಕೀಮ್ ಅಜ್ಹರಿ ಮತ್ತು ಮರ್ಕಜ್ ಅಸೋಸಿಯೇಟ್ ಡೈರೆಕ್ಟರ್ ಮುಹಮ್ಮದ್ ಯೂಸುಫ್ ಹೈದರ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.