ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : 2023ರ ವಿಧಾನಸಭಾ ಚುನಾವಣೆಯಲ್ಲಿಎಸ್ ಡಿಪಿಐ ಪಕ್ಷ 100 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಜನವರಿ 7 ರಂದು ಬಿಡುಗಡೆ ಮಾಡಲಿದ್ದೇವೆ ಎಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಎಂಟು ಕ್ಷೇತ್ರಗಳಲ್ಲೂ ಪಕ್ಷವು ಸ್ಪರ್ಧಿಸಲಿದ್ದು, ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎನ್ನುವುದು ಇನ್ನೂ ಅಂತಿಮಗೊಳಿಸಲಾಗಿಲ್ಲ ಎಂದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.