(www.vknews.in)
ಬಬ್ಬೂರು ಕಮ್ಮೆ ಸೇವಾಸಮಿತಿ ಇದರವತಿಯಿಂದ ಕೆನರಾ ಬ್ಯಾಂಕ್ ತಂತ್ರಜ್ಞಾನ ತರಬೇತಿ ಸಂಸ್ಥೆ ಇದರ ಮಾಜಿ ನಿರ್ದೇಶಕ ಶ್ರೀ ವೆಂಕಟೇಶ ಶೇಷಾದ್ರಿ ಅವರನ್ನು ಬೆಂಗಳೂರಿನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಶ್ರೀ ಶೇಷಾದ್ರಿ ಅವರಿಗೆ “ಸಾಧಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿಶ್ವ ವಿಪ್ರತ್ರಯಿ ಪರಿಷತ್ ಇದರ ಸಂಸ್ಥಾಪಕ ಅಧ್ಯಕ್ಷ ಶ್ರೀ ರಘುನಾಥ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.