ಮಲಪ್ಪುರಂ (ವಿಶ್ವ ಕನ್ನಡಿಗ ನ್ಯೂಸ್) : ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಹತ್ತು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಕರ್ನಾಟಕದ ಸೀತಾಪುರ ಮೂಲದ ಸುಮಿತ್ ಪಾಂಡೆ (10) ಮೃತಪಟ್ಟವರು.
ಶಬರಿಮಲೆಗೆ ಭೇಟಿ ನೀಡುತ್ತಿದ್ದ ಕರ್ನಾಟಕ ಮೂಲದವರನ್ನು ಹೊತ್ತೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡಿರುವ ಆರು ಮಂದಿಯನ್ನು ಪೊನ್ನಾನಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.