ಸುರತ್ಕಲ್ (ವಿಶ್ವ ಕನ್ನಡಿಗ ನ್ಯೂಸ್) : ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕೆಲಸಕ್ಕೆ ತೆರಳಿದ್ದ ಯುವತಿ ಮನೆಗೆ ಬರದೆ ನಾಪತ್ತೆಯಾದ ಘಟನೆ ನಡೆದಿದೆ. ಕಮಲಾಕ್ಷರವರ ಮಗಳು ಶಿವಾನಿ ನಾಪತ್ತೆಯಾದ ಯುವತಿ..
ಇದೇ ತಿಂಗಳ 16 ರಂದು ಬೆಳಿಗ್ಗೆ 07 ಗಂಟೆಗೆ ಮಂಗಳೂರಿನ ಮಣಪುರಂ ಫೈನಾನ್ಸ್ ಗೆ ಕೆಲಸಕ್ಕೆ ತೆರಳಿದ್ದ ಶಿವಾನಿ, ಹಿಂದುರಿಗಿ ಬರಲಿಲ್ಲ. ಎಲ್ಲಾ ಕಡೆ ವಿಚಾರಿಸಿದರು ಯುವತಿಯ ಇರುವಿಕೆಯ ಬಗ್ಗೆ ತಿಳಿದು ಬಂದಿಲ್ಲ, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಾದ್ರೂ ಈ ಯುವತಿಯ ಬಗ್ಗೆ ಮಾಹಿತಿ ತಿಳಿದಲ್ಲಿ ಸುರತ್ಕಲ್ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ಮನವಿ ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.