ವಿಟ್ಲ (ವಿಶ್ವ ಕನ್ನಡಿಗ ನ್ಯೂಸ್) : ಟ್ಯಾಂಕರ್ ಮತ್ತು ಕಾರು ನಡುವೆ ಸೂರಿಕುಮೇರ್ ಜಂಕ್ಷನ್ ನ ಹೊಸ ಕಾಂಕ್ರೀಟ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗು ಮಾಣಿ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಅಪಘಾತ ನಡೆದಿದೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.