(www.vknews.in) ; ಇತ್ತೀಚೆಗೆ ಮಂಗಳೂರಿ ನಲ್ಲಿ ನಡೆದ ಬ್ಯಾರಿ ಪರಿಷತ್ ಮಹಾಸಭೆ ಯಲ್ಲಿ ಅಖಿಲ ಬ್ಯಾರಿ ಪರಿಷತ್ ಅಧ್ಯಕ್ಷರಾಗಿ ಆಯ್ಕೆ ಯಾದ ಸುಳ್ಯ ಜನತಾ ಗ್ರೂಪ್ಸ್ ಕುಟುಂಬ ಸದಸ್ಯರಾದ ಖಾಲಿದ್ ಉಜಿರೆ ಯವರನ್ನು ಮಂಗಳೂರಿನಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದ. ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಉಪಾಧ್ಯಕ್ಷ ಕೆ. ಎಂ. ಮುಸ್ತಫ,ಸುಳ್ಯ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್, ಕೆಎಂಸಿಸಿ ಜಿಲ್ಲಾ ಖಜಾಂಚಿ ಇಬ್ರಾಹಿಂ ಕತ್ತಾರ್, ಅಬ್ದುಲ್ ರೆಹಮಾನ್ ಬಿಳಿಯಾರ್,ಅಖಿಲ ಭಾರತ ಬ್ಯಾರಿ ಪರಿಷತ್ ಸಲಹಾ ಸಮಿತಿ ಯೂಸುಫ್ ವೊಕ್ತರ್, ಕೋಶಧಿಕಾರಿ ನಿಸಾರ್ ಫಕೀರ್ ಮಹಮ್ಮದ್, ಪದಾಧಿಕಾರಿ ನಡುಪದವು ಉಪಸ್ಥಿತರಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.