ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ಹಾಯ್ ಪುತ್ತೂರು ಪತ್ರಿಕೆಯ ಸಂಪಾದಕರೂ, ಮಿತ್ತೂರು ಸಿರಾಜುಲ್ ಹುದಾ ಕೇಂದ್ರ ಜುಮಾ ಮಸೀದಿಯ ಮಾಜಿ ಅಧ್ಯಕ್ಷರೂ, ಪುತ್ತೂರು ರೇಂಜ್ ಮದ್ರಸ ಮೆನೇಜ್ಮೆಂಟ್ ನ ಪ್ರಧಾನ ಕಾರ್ಯದರ್ಶಿಯೂ ಆದ ಹಾಜಿ ಹಮೀದ್ ಖಂದಕ್ ರವರು ಪುತ್ತೂರಿನ ಪ್ರಗತ್ತಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.