(www.vknews.in) ಭದ್ರಾವತಿ:-ಭದ್ರಾವತಿ ಸಮೀಪದ ಕಡದಕಟ್ಟೆ ನವಚೇತನ ಶಾಲೆಯ ಶಿಕ್ಷಕರಾದ ಸಿ.ಎಚ್.ನಾಗೇಂದ್ರಪ್ಪ ರವರನ್ನು ದಾವಣಗೆರೆ ಜಿಲ್ಲಾ ಬರಹಗಾರರ ಬಳಗದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆಯೆಂದು ರಾಜ್ಯ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಧುನಾಯ್ಕ್ ಲಂಬಾಣಿ ಪತ್ರಿಕಾ ವರದಿಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.