ವಾಷಿಂಗ್ಟನ್ (ವಿಶ್ವ ಕನ್ನಡಿಗ ನ್ಯೂಸ್) : ಯೂಟ್ಯೂಬ್ನ ಹೊಸ ಸಿಇಓ ಆಗಿ ಭಾರತೀಯ ಅಮೆರಿಕನ್ ನೀಲ್ ಮೋಹನ್ ಅವರು ನೇಮಕವಾಗಿದ್ದಾರೆ. ಯೂಟ್ಯೂಬ್ ಸಿಇಓ ಮತ್ತು ಮೊದಲ ಗೂಗಲ್ ಉದ್ಯೋಗಿಗಳಲ್ಲಿ ಒಬ್ಬರಾದ ಸುಸಾನ್ ವೊಜ್ಸಿಕಿ ಅವರು 25 ವರ್ಷಗಳ ಯೂಟ್ಯೂಬ್ ನ ಹುದ್ದೆಯಿಂದ ಕೆಳಗಿಳಿಯುತ್ತಿದ್ದು, ಇದೀಗ ಅವರ ಸ್ಥಾನಕ್ಕೆ ಭಾರತೀಯ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ.
ಕುಟುಂಬ, ಆರೋಗ್ಯ ಮತ್ತು ವೈಯಕ್ತಿಕ ಯೋಜನೆಗಳ ಕಾರಣಗಳಿಂದಾಗಿ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಮಹಿಳೆಯರಲ್ಲಿ ಒಬ್ಬರಾದ 54 ವರ್ಷದ ವೊಜ್ಸಿಕಿ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.