ಪುತ್ತೂರು (www.vknews.in) : ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ನೂತನ ಕಚೇರಿ ಉದ್ಘಾಟನಾ ಸಮಾರಂಭ ಹಾಗೂ ಸಾರ್ವಜನಿಕ ಸಮಾವೇಶಕ್ಕೆ ತೆರಳುತ್ತಿದ್ದ ಎಸ್ಡಿಪಿಐ ರಾಜ್ಯ ಮುಖಂಡರಾದ ಅಡ್ವಕೇಟ್ ಹರಿರಾಂ ರವರನ್ನು ಪುತ್ತೂರಿನಲ್ಲಿ ಎಸ್ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಹೂಗುಚ್ಚ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಎಸ್ಡಿಪಿಐ ಪುತ್ತೂರು ವಿಧಾನಸಭಾ ಸಮಿತಿ ಉಪಾಧ್ಯಕ್ಷ ಹಮೀದ್ ಸಾಲ್ಮರ, ಕಾರ್ಯದರ್ಶಿ ಅಬ್ದುಲ್ ರಹಿಮಾನ್,ಕೋಶಾಧಿಕಾರಿ ಯೆಹ್ಯಾ ಕೂರ್ನಡ್ಕ, ಸಮಿತಿ ಸದಸ್ಯರಾದ ವಿಶ್ವನಾಥ ಪುಂಚತ್ತಾರು, ಪಿಬಿಕೆ ಮಹಮ್ಮದ್,ಪುತ್ತೂರು ನಗರ ಸಮಿತಿ ಅಧ್ಯಕ್ಷ ಸಿರಾಜ್ ಎ.ಕೆ ಕೂರ್ನಡ್ಕ, ನರಿಮೊಗರು ಗ್ರಾಮ ಸಮಿತಿ ಅಧ್ಯಕ್ಷ ಸಲೀಂ ಮಾಯಂಗಳ,ಮುಕ್ರಂಪಾಡಿ ಬೂತ್ ಅಧ್ಯಕ್ಷ ಹಾರಿಸ್ ಮುಕ್ರಂಪಾಡಿ ಹಾಗೂ ಪ್ರಮುಖರಾದ ಬಾತಿಷ್ ಬಡಕ್ಕೋಡಿ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.