ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಲೋಕಸಭಾ ಚುನಾವಣೆಗೆ ಮುಂಚಿತವಾಗಿ ವಿರೋಧ ಪಕ್ಷಗಳು ಒಗ್ಗೂಡುತ್ತವೆ ಎಂಬ ಭರವಸೆಯಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ. ಆದರೆ ನನಗೆ ಕಾಂಗ್ರೆಸ್ನಿಂದ ಹೆಚ್ಚಿನ ನಿರೀಕ್ಷೆಗಳಿವೆ ಎಂದು ಪ್ರಿಯಾಂಕಾ ಹೇಳಿದರು. ಕಾಂಗ್ರೆಸ್ ಗಾಗಿ ಹೋರಾಡುತ್ತಿರುವ ಎಲ್ಲ ಕಾರ್ಯಕರ್ತರನ್ನು ಅವರು ಅಭಿನಂದಿಸಿದರು.
ಛತ್ತೀಸ್ ಗಢದ ರಾಯ್ ಪುರದಲ್ಲಿ ನಡೆದ ಕಾಂಗ್ರೆಸ್ ಮಹಾಧಿವೇಶನದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಧೈರ್ಯವಿದೆ ಎಂದು ನನಗೆ ತಿಳಿದಿದೆ. ದೇಶಕ್ಕಾಗಿ ಆ ಧೈರ್ಯವನ್ನು ತೋರಿಸುವ ಸಮಯ ಬಂದಿದೆ. ಕ್ಷೇತ್ರ ಮಟ್ಟದಿಂದಲೇ ಸಂಘಟನೆಯನ್ನು ಕಟ್ಟಬೇಕು ಮತ್ತು ಬಲಪಡಿಸಬೇಕು ಎಂದು ಅವರು ಹೇಳಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.