(www.vknews.in) ಅಭಿವೃದ್ಧಿಯೇ ಆದ್ಯತೆ – ಬಿಜೆಪಿಯೇ ಭರವಸೆ ಎಂಬ ಘೋಷ ವಾಕ್ಯ ದೊಂದಿಗೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಶಾಸಕ ಶ್ರೀ ಬೀ.ಎಸ್.ಯಡಿಯೂರಪ್ಪ ಅವರು ಶ್ರೀ ಮಲೆಮಹದೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿ ಅಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ತದ ನಂತರ ಚಾಮರಾಜನಗರದ ಮಲೆಮಹದೇಶ್ವರದಿಂದ ಪಕ್ಷದ ವಿಜಯ ಸಂಕಲ್ಪ ರಥ ಯಾತ್ರೆಗೆ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೇ. ಪೀ. ನಡ್ಡಾ , ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ಶ್ರೀ ನಳಿನಿ ಕುಮಾರ್ ಕಟೀಲ್ ಅವರೊಂದಿಗೆ ಇಂದು ಚಾಲನೆ ನೀದಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.