(www.vknews.in) ; ದಕ್ಷಿಣ ಕನ್ನಡ ಎಸ್ಡಿಎಂಸಿ ಸಮನ್ವಯ ವೇದಿಕೆಯ ದ್ವಿತೀಯ ಸಮಾವೇಶ ಹಾಗೂ ಜಿಲ್ಲೆಯ 44 ಕ್ರಿಯಾಶೀಲ ಹಾಲಿ ಹಾಗೂ ನಿಕಟ ಪೂರ್ವ ಎಸ್ಡಿಎಂಸಿ ಅಧ್ಯಕ್ಷರನ್ನು ಗುರುತಿಸುವ ಕಾರ್ಯಕ್ರಮವು ದಿನಾಂಕ 28/02/2023 ರಂದು ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ತಾಲೂಕಿನ ನೆಲ್ಯಾಡಿ ಪ್ರಾಥಮಿಕ ಶಾಲೆಯ ನಿಕಟ ಪೂರ್ವ ಅಧ್ಯಕ್ಷರಾದ ಇಸ್ಮಾಯಿಲ್, ಕೆಮ್ಮಾರ ಶಾಲೆಯ ಸಲಿಕತ್ ಹಾಗೂ ಆಲಂಕಾರು ಶಾಲೆಗಳ ನಿಕಟ ಪೂರ್ವ ಅಧ್ಯಕ್ಷರನ್ನು ಗುರುತಿಸಿ ಸನ್ಮಾನಿಸಲಾಯಿತು. ಸಲಿಕತ್ ರವರು ಎಸ್ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಯಾಗಿಯೂ ಉತ್ತಮ ಸೇವೆಯನ್ನು ಸಲ್ಲಿಸಿದ್ದು ಇವರನ್ನು ಖ್ಯಾತ ಶಿಕ್ಷಣ ತಜ್ಞರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.