ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಕೇಂದ್ರವು ದೇಶದಲ್ಲಿ ಆರು ಯೂಟ್ಯೂಬ್ ಚಾನೆಲ್ಗಳನ್ನು ನಿಷೇಧಿಸಿದೆ. ಖಲಿಸ್ತಾನ್ ಪರ ವಿಷಯಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂಬ ಆರೋಪದ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.
ವಿದೇಶಗಳ ನಿಯಂತ್ರಣದಲ್ಲಿರುವ ಆರು ಯೂಟ್ಯೂಬ್ ಚಾನೆಲ್ಗಳಿಗೆ ನಿಷೇಧ ಹೇರಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ತಿಳಿಸಿದ್ದಾರೆ. ನಿಷೇಧಿಸಲಾದ ಚಾನೆಲ್ ಗಳು ಪಂಜಾಬಿ ಭಾಷೆಯಲ್ಲಿವೆ. ಆದಾಗ್ಯೂ, ಕ್ರಮ ಕೈಗೊಂಡ ಯೂಟ್ಯೂಬ್ ಚಾನೆಲ್ಗಳ ಹೆಸರನ್ನು ಬಿಡುಗಡೆ ಮಾಡಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.