ಧರ್ಮಸ್ಥಳ (www.vknews.in) : ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಗೈದ ಪರಿಣಾಮ ಆಕೆ ಐದು ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಕೇಶವ(43) ಎಂಬಾತ ಅತ್ಯಾಚಾರಗೈದಿದ್ದು, ಬಾಲಕಿಯು ಐದು ತಿಂಗಳ ಗರ್ಭಿಣಿ ಎಂದು ಮನೆಯವರಿಗೆ ವಿಷಯ ತಿಳಿದಿದೆ. ಘಟನೆಯ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.