ಉಳ್ಳಾಲ (www.vknews.in) ; ಕೋಟೆಕಾರ್ ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ ನಲ್ಲಿ ಪ್ರತಿ ವಾರ ನಡೆಯುವ ಸ್ವಲಾತ್ ಮಜ್ಲಿಸ್ ನ 24 ನೇ ಸ್ವಲಾತ್ ವಾರ್ಷಿಕೋತ್ಸವ ಹಾಗೂ ನೂತನ ಕಟ್ಟಡದ ಉದ್ಘಾಟನೆ ಫೆಬ್ರವರಿ 7 ರಿಂದ ಮಸೀದಿ ಅಧ್ಯಕ್ಷರಾದ ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್ ಅವರ ಅಧ್ಯಕ್ಷತೆಯಲ್ಲಿ ಮಸೀದಿ ವಠಾರದಲ್ಲಿ ಜರಗಲಿದ್ದು ಫೆ.7 ಖುರ್ರತುಸಾದಾತ್ ಸಾದಾತ್ ಫಝಲ್ ಕೋಯಮ್ಮ ತಂಙಲ್ ಕೂರತ್ ನೂತನ ಕಟ್ಟಡದ ಉದ್ಘಾಟನೆ ಹಾಗೂ ದುವಾ ಮಾಡಲಿದ್ದು ಮುನೀರ್ ಸಖಾಫಿ ಕೆ ಸಿ ರೋಡ್ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಪ್ರವಚನ ಮಾಡುವರು.
ಫೆ,8 ಅಶ್ರಫ್ ಸಅದಿ ಮಲ್ಲೂರು ಫೆ.9 ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್ ಪ್ರವಚನ ಮಾಡಲಿರುವರು. ಇಬ್ರಾಹಿಮ್ ಫೈಝಿ 407 ಜುಮಾ ಮಸೀದಿ ಉಚ್ಚಿಲ ಸ್ಪೀಕರ್ ಯು ಟಿ ಖಾದರ್ ಉಲಮಾ ಉಮರಾ ನೇತಾರರು ಭಾಗವಹಿಸುವರು ಎಂದು ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ ಎಚ್ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.