(www.vknews. in) ; 03/05/2024 ರಂದು ಅಲ್ ಬಿರ್ರ್ IPS-1 ಮತ್ತು IPS-2 ಇದರ ಪ್ರಾರಂಭೊತ್ಸವ ಕಾರ್ಯಕ್ರಮ ಸಡಗರ ಸಂಭ್ರಮದಿಂದ ನೇರವೇರಿತು.
ಈ ಸಂಭ್ರಮದಲ್ಲಿ ಶಾಲೆಯ ಸ್ಥಾಪಕ ಅಧ್ಯಕ್ಷರಾದ ಟಿ ಎಂ ಶಹೀದ್ ತೆಕ್ಕಿಲ್ ಮಾತನಾಡಿ ವಿದ್ಯಾರ್ಥಿಗಳನ್ನು ಶುಭಹಾರೈಸಿದರು ಮತ್ತು ಶಾಲೆಯ ಆಡಳಿತ ಮಂಡಳಿಯ ವ್ಯವಸ್ಥಾಪಕರಾದ ಉನೈಸ್ ಪೆರಾಜೆ ಮತ್ತು ಮುಖ್ಯೋಪಾಧ್ಯಾಯರಾದ ಸಂಪತ್ ಜೆ.ಡಿ ಶುಭ ನುಡಿಗಳನ್ನಾಡಿದರು. ಈ ಸಂಧರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಭಾಗಿಯಾಗಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಗಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.