ಬಂಟ್ವಾಳ (www.vknews. in) : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಗುರುಪುರ ಗಂಜಿಮಠದ ಒಡ್ಡೂರು ಫಾರ್ಮ್ಸ್ ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ದ.ಕ ಲೋಕಸಭಾ ಕ್ಷೇತ್ರದ ನೂತನ ಸದಸ್ಯರಾಗಿ ಆಯ್ಕೆಯಾದ ಕ್ಯಾ. ಬ್ರಿಜೇಶ್ ಚೌಟ ಬುಧವಾರ ಬೇಟಿ ನೀಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರನ್ನು ಸ್ವಾಗತಿಸಿ, ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಸಕರುಗಳಾದ ಪ್ರತಾಪ್ ಸಿಂಹ ನಾಯಕ್, ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಡಾ. ಭರತ್ ಶೆಟ್ಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.