ಬಂಟ್ವಾಳ (www.vknews. in) : ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದರಾಗಿ ಆಯ್ಕೆಯಾದ ಸಸಿಕಾಂತ್ ಸೆಂಥಿಲ್ ಅವರನ್ನು ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದ ನಿಯೋಗ ಶನಿವಾರ ದೆಹಲಿಯ ತಮಿಳುನಾಡು ಭವನದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು.
ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಶಬೀರ್ ಎಸ್ ನಿಯೋಗದಲ್ಲಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.