(www.vknews.in) ; ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ ದ.ಕ. ಇದರ ಆರೋಗ್ಯ ರಕ್ಷಾ ಸಮಿತಿಗೆ ಇಂದು ಉಪ್ಪಿನಂಗಡಿಯಲ್ಲಿ ಶಾಸಕರ ನೇತೃತ್ವದಲ್ಲಿ ನಡೆದಂತಹ ಸಭೆಯಲ್ಲಿ ನೇತ್ರಾವತಿ ಅಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು, ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ(ರಿ) ಪದಾಧಿಕಾರಿಗಳು, ಉಪ್ಪಿನಂಗಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಸದಸ್ಯರು, ವಿಖಾಯ ತಂಡದ ಪದಾಧಿಕಾರಿಗಳು ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಇರುವಂತಹ ಫಾರೂಕ್ ಝಿಂದಗಿ ಉಪ್ಪಿನಂಗಡಿ ರವರನ್ನು ಆಯ್ಕೆ ಮಾಡಲಾಯಿತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.