(www.vknews. in) ; ಕೆಪಿಸಿಸಿ ಪ್ರದಾನ ಕಾರ್ಯದರ್ಶಿಯಾಗಿ ನೇಮಕಗೊಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನಾದ ಸ್ಥಾಪಕಾ ಧ್ಯಕ್ಷ, ತೆಕ್ಕಿಲ್ ಮಾಡೆಲ್ ಸ್ಕೂಲ್ ನ ಸ್ಥಾಪಕ ಟಿ. ಎಂ. ಶಹೀದ್ ರಿಗೆ ಸುಳ್ಯದಲ್ಲಿ ಏರ್ಪಡಿಸಲಾದ ಸಾರ್ವಜನಿಕ ಸನ್ಮಾನ ಸಮಾರಂಭ ದಲ್ಲಿ ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು, ಹಾರ, ಸನ್ಮಾನ ಪತ್ರ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನoದ ಮಾವಜಿ, ಮಲೆನಾಡು ಟ್ರಸ್ಟ್ ಗೌರವಾಧ್ಯಕ್ಷ ಮುಸ್ತಫ, ಅಧ್ಯಕ್ಷ ರಿಯಾಜ್ ಕಟ್ಟೆ ಕ್ಕಾರ್ಸ್, ಪತ್ರಿಕಾ ಕಾರ್ಯದರ್ಶಿ ಶರೀಫ್ ಜಟ್ಟಿಪ್ಪಳ್ಳ ಮೊದಲಾದವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.