ಅಬುಧಾಬಿ (www.vknews.in) : ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕೆಲಸಮಾಡುತ್ತಿದ್ದ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಉಮ್ಮರ್ ಎಂಬವರ ಪುತ್ರ ನೌಫಲ್(25) ಮೃತಪಟ್ಟ ಯುವಕ.
ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕೆಲಸಮಾಡುತ್ತಿದ್ದ ನೌಫಲ್ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.