ಉಳ್ಳಾಲ (www.vknews.in) : ಕೋಟೆಕಾರ್ ಮುಳ್ಳುಗುಡ್ಡೆ ಅಂಗನವಾಡಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಕೋಟೆಕಾರ್ ಪಟ್ಟಣ ಪಂಚಾಯಿತ್ ಕೌನ್ಸಿಲರ್ ಅಹ್ಮದ್ ಅಜ್ಜಿನಡ್ಕ ಧ್ವಜಾರೋಹಣ ಮಾಡಿದರು.
ಅಂಗನವಾಡಿ ಶಿಕ್ಷಕಿ ಕುಮುದ ಸಹಾಯಕಿ ಅಲೀಮ 16 ನೇ ವಾರ್ಡ್ ಅಧ್ಯಕ್ಷ ಇಸ್ಮಾಯಿಲ್ ಮಸೀದಿ ಉಪಾಧ್ಯಕ್ಷ ಕೆ ಎಮ್ ಅಬ್ದುಲ್ ಕಾದರ್ ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿಎಚ್. ತೌಫೀಕ್ ಅಜ್ಜಿನಡ್ಕ ಅಬ್ದುಲ್ಲ ಮುಸ್ಲಿಯಾರ್ ಇನ್ನಿತರರು ಉಪಸ್ಥಿತರಿದ್ದರು ಅಂಗನವಾಡಿ ಮಕ್ಕಳಿಗೆ ಸಿಹಿತಿಂಡಿ ಹಾಗೂ ಬಹುಮಾನ ವಿತರಿಸಲಾಯಿತು ಶಿಕ್ಷಕಿ ಕುಮುದ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.