(www.vknews.in) ; ದಿನಾಂಕ 25-08-2024 ಊಟಿಯಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಚುನಾವಣೆಯಲ್ಲಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷರಾದ ಆಲ್ವಿನ್ ಡಿಸೋಜ ರವರು ಬಹುಮತದಿಂದ ರಾಜ್ಯಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ.
ಕೋಳಿ ಸಾಕಣಿಕೆ ಸಂಘದ ನಿರ್ದೇಶಕರಾಗಿ, our lady of mercy ಚರ್ಚಿನ ಅಡಳಿತ ಮಂಡಳಿಯ ಉಪಾಧ್ಯಕ್ಷರಾಗಿ, ಕೋಟೆಕಾರ್ ಪಂಚಾಯತ್ ನ ಸದಸ್ಯರಾಗಿ, ಕೋಟೆಕಾರ್ ಗ್ರಾಮದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, KDP ಸದಸ್ಯರಾಗಿ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮೈನೋರಿಟಿ ಘಟಕದ ಅಧ್ಯಕ್ಷರಾಗಿ, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಘಟಕ, ವಲಯ ಮತ್ತು ಕೇಂದ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಅವರ ಮುಕುಟಕ್ಕೆ ಮತ್ತೊಂದು ಗರಿಯಂತೆ ರಾಜ್ಯಮಟ್ಟದ ಅಧ್ಯಕ್ಷಾಗಿ ಆಯ್ಕೆಯಾದ ನಿಮಗೆ ಶುಭ ಹಾರೈಸುತ್ತೇವೆ. ನಿಮ್ಮ ಸಮಯದಲ್ಲಿ ಸಮಾಜದ ಅಭಿವೃದ್ಧಿ ಆಗಲಿ ಎಂದು ಹಾರೈಸುತ್ತೇವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.