(www.vknews. in) ; ಪುತ್ತೂರು ಕಡಬ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ದರ್ಬೆ ಪ್ರಥಮ ಸ್ಥಾನ.
ಆಗಸ್ಟ್ 27ರಂದು ಪಂಜಲ ಶಾಂತಿ ಗಿರಿ ವಿದ್ಯಾನಿಕೇತನ್ ಶಾಲೆಯಲ್ಲಿ ನಡೆದ ಪುತ್ತೂರು -ಕಡಬ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಗೆ ಆಯ್ಕೆಯಾಗಿದೆ.
ಈ ಪಂದ್ಯಾಟದಲ್ಲಿ ಪುತ್ತೂರು ಹಾಗೂ ಕಡಬ ತಾಲೂಕಿನ ವಲಯ ಮಟ್ಟದ ಪ್ರಾಥಮಿಕ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ವಿಜೇತರಾದ ಬಾಲಕ ಬಾಲಕಿಯರ 20 ತಂಡಗಳು ಭಾಗವಹಿಸಿತ್ತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.