Day: June 23, 2020

ಸೌದಿ ಅರೇಬಿಯಾ: ರಾಷ್ಟ್ರವು ಕೊವಿಡ್ ಮುಕ್ತವಾಗದ ಹೊರತು ರಜೆಯಲ್ಲಿ ತೆರಳಿದ ವಿದೇಶಿಗಳಿಗೆ ಮರುಪ್ರವೇಶವಿಲ್ಲ

ಸೌದಿ ಅರೇಬಿಯಾ: ರಾಷ್ಟ್ರವು ಕೊವಿಡ್ ಮುಕ್ತವಾಗದ ಹೊರತು ರಜೆಯಲ್ಲಿ ತೆರಳಿದ ವಿದೇಶಿಗಳಿಗೆ ಮರುಪ್ರವೇಶವಿಲ್ಲ

ಜೆದ್ದಾ(www.vknews.in): ಸೌದಿ ಅರೇಬಿಯಾವು ಕರೋನವೈರಸ್ ಸಾಂಕ್ರಾಮಿಕ ರೋಗ ಮುಕ್ತವಾಗಿದೆ ಎಂದು ದೃಢಪಡುವ ತನಕ ರಜೆಯಲ್ಲಿ ತಾಯ್ನಾಡಿಗೆ ತೆರಳಿದ ವಿದೇಶಿ ನೌಕರರಿಗೆ ಮರಳಿ ಸೌದಿ ಅರೇಬಿಯಾ ಪ್ರವೇಶಕ್ಕೆ ಅನುಮತಿ
Read More
ಸೌದಿ ಅರೇಬಿಯಾ: ರೋಗಮುಕ್ತಿ ಸಂಖ್ಯೆಯಲ್ಲಿ ಹೆಚ್ಚಳ; ಇಂದು 3139 ಹೊಸ ಪ್ರಕರಣಗಳು,4710 ರೋಗಮುಕ್ತಿ,39 ಬಲಿ

ಸೌದಿ ಅರೇಬಿಯಾ: ರೋಗಮುಕ್ತಿ ಸಂಖ್ಯೆಯಲ್ಲಿ ಹೆಚ್ಚಳ; ಇಂದು 3139 ಹೊಸ ಪ್ರಕರಣಗಳು,4710 ರೋಗಮುಕ್ತಿ,39 ಬಲಿ

ಜೆದ್ದಾ(www.vknews.in): ಲಾಕ್ ಡೌನ್ ಸಡಿಲಿಕೆಯ ನಂತರ ಸೌದಿ ಅರೇಬಿಯಾದಲ್ಲಿ ಕೊವಿಡ್ ಪ್ರಕರಣಗಳಲ್ಲಿ ಇಳಿಕೆ ಕಂಡು ಬರುತ್ತಿದ್ದು, ರೋಗಮುಕ್ತಿ ಹೊಂದುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳವಾಗ ತೊಡಗಿದೆ. ಇಂದು 3139 ಹೊಸ
Read More
ಭಾವನೆಗಳಿಗೆ ದಕ್ಕೆ ತರುವ ಅಪರಾಧಗಳನ್ನು ಸಹಿಸಕ್ಕಾಗದು: ರಾಜ್ಯ ದಾರಿಮಿ ಉಲಮಾ ಒಕ್ಕೂಟ

ಭಾವನೆಗಳಿಗೆ ದಕ್ಕೆ ತರುವ ಅಪರಾಧಗಳನ್ನು ಸಹಿಸಕ್ಕಾಗದು: ರಾಜ್ಯ ದಾರಿಮಿ ಉಲಮಾ ಒಕ್ಕೂಟ

ಮಂಗಳೂರು (www.vknews.com) ; ಸಮಾಜದ ಸ್ವಾಸ್ಥ್ಯ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿರುತ್ತದೆ. ನಮ್ಮ ದೇಶದ ಉದ್ದಗಳಕ್ಕೂ ಸಾಮರಸ್ಯದ ಕೊಂಡಿ ಹರಡಿಕೊಂಡಿದೆ. ದೇಶದ ಸುಭದ್ರತೆ ಮತ್ತು ಅಖಂಡತೆ ಯು
Read More
ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲು ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಆಗ್ರಹ

ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಲು ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ಆಗ್ರಹ

ಬೆಳ್ತಂಗಡಿ (www.vknews.com) : ಕರ್ನಾಟಕದಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇಂತಹಾ ಸಂದರ್ಭದಲ್ಲಿ ಎಸ್,ಎಸ್,ಎಲ್,ಸಿ ಪರೀಕ್ಷೆ ಜೂನ್ 25 ರಿಂದ ಜುಲೈ 4 ರವರೆಗೆ ನಡೆಸಲು
Read More
ಎಸ್.ಎಸ್.ಎಲ್.ಸಿ. ಪರೀಕ್ಷೆ – ವಿದ್ಯಾರ್ಥಿಗಳ ಜವಾಬ್ದಾರಿ ಸರ್ಕಾರದ್ದು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಎಸ್.ಎಸ್.ಎಲ್.ಸಿ. ಪರೀಕ್ಷೆ – ವಿದ್ಯಾರ್ಥಿಗಳ ಜವಾಬ್ದಾರಿ ಸರ್ಕಾರದ್ದು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು (www.vknews.com) : ವಿದ್ಯಾರ್ಥಿಗಳು ಸುರಕ್ಷಿತವಾಗಿ ಪರೀಕ್ಷೆ ಬರೆಯುವುದಕ್ಕೆ ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಕೈಗೊಂಡಿದು,್ದ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಪರಿಕ್ಷೆಗೆ ಹಾಜರಾಗುವ
Read More
ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಿದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸಿದ್ಧ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು (www.vknews.com) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಮಳೆಗಾಲದಲ್ಲಿ ಉಂಟಾದ ತೀವ್ರ ಹಾನಿಯನ್ನು ಮನಗಂಡು ಜಿಲ್ಲಾಡಳಿತವು ಪ್ರಸಕ್ತ ವರ್ಷದಲ್ಲಿ ಉಂಟಾಗಬಹುದಾದ ವಿಪತ್ತು ಎದುರಿಸಲು
Read More
ಆಶಾ ಕಾರ್ಯಕರ್ತೆ ನಾಪತ್ತೆ

ಆಶಾ ಕಾರ್ಯಕರ್ತೆ ನಾಪತ್ತೆ

ಮಂಗಳೂರು (www.vknews.com) :  ಯುವತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐತೂರು ಗ್ರಾಮ ವ್ಯಾಪ್ತಿಯ ಆಶಾಕಾರ್ಯಕರ್ತೆ, ಕೊರೋನಾ ವಾರಿಯರ್ ಆಗಿ ಕೆಲಸ ಮಾಡಿಕೊಂಡಿರುತ್ತಿದ್ದ
Read More
ಎಸ್.ಎಸ್.ಎಲ್.ಸಿ. ಪರೀಕ್ಷೆ- ನಿಷೇಧಾಜ್ಞೆ ಜಾರಿ

ಎಸ್.ಎಸ್.ಎಲ್.ಸಿ. ಪರೀಕ್ಷೆ- ನಿಷೇಧಾಜ್ಞೆ ಜಾರಿ

ಮಂಗಳೂರು (www.vknews.com) : -ಜೂನ್ 25 ರಿಂದ ಜುಲೈ 4 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಯನ್ನು
Read More
ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಮಂಗಳೂರು (www.vknews.com) : ಮಾರ್ಚ್ 29 ರಂದು ಮಂಗಳೂರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿದ್ದ ರವಿಂದ್ರನಾಥ್ ಎಂಬವರನ್ನು ವೆನ್ಲಾಕ್ ಆಸ್ಪತ್ರೆಯು ಕೋವಿಡ್ ಆಸ್ಪತ್ರೆಯಾಗಿ
Read More
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಯುಷ್ ಔಷಧ ವಿತರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಯುಷ್ ಔಷಧ ವಿತರಣೆ

ಮಂಗಳೂರು (www.vknews.com) : ದಕ್ಷಿಣಕನ್ನಡ ಜಿಲ್ಲಾ ಆಯುಷ್ ಇಲಾಖಾ ವತಿಯಿಂದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಯುಷ್ ರೋಗನಿರೋಧಕ ಔಷಧಿ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
Read More
ಚಾಟ್ ಮಾಡಿ
1
VK News Official Chat
ವಿಶ್ವ ಕನ್ನಡಿಗ ನ್ಯೂಸ್ ವಾರ್ತಾ ತಾಣಕ್ಕೆ ಸ್ವಾಗತ ...